Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಆರೋಗ್ಯ ಕ್ಷೇಮ ಕೇಂದ್ರ, KSRTC ಬಸ್ ನಿಲ್ದಾಣಗಳಲ್ಲೂ `ನಮ್ಮ ಕ್ಲಿನಿಕ್’ ಸ್ಥಾಪನೆ!
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಆರೋಗ್ಯ ಕ್ಷೇಮ ಕೇಂದ್ರ, KSRTC ಬಸ್ ನಿಲ್ದಾಣಗಳಲ್ಲೂ `ನಮ್ಮ ಕ್ಲಿನಿಕ್’ ಸ್ಥಾಪನೆ!

By kannadanewsnow5729/11/2024 6:08 AM

ಬೆಂಗಳೂರು : ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

PM- ABHIM ಯೋಜನೆಯಡಿಯಲ್ಲಿ ಚಿಕ್ಕಬಳ್ಳಾಪುರದ CIMS , ಇಲ್ಲಿಗೆ ಅನುಮೋದನೆಯಾಗಿರುವ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಜಿಲ್ಲೆಯ ಚಿಂತಾಮಣಿ ತಾಲ್ಲೂಕಿಗೆ ಸ್ಥಳಾಂತರಿಸಿ 16.63 ಕೋಟಿ ವೆಚ್ಚಲದಲಿ ನಿರ್ಮಿಸಲು ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

PM- ABHIM ಯೋಜನೆಯಡಿಯಲ್ಲಿ 108.36 ಕೋಟಿ ರೂ ವೆಚ್ಚದಲ್ಲಿ ಒಟ್ಟು 254 ನಗರ ಆರೋಗ್ಯ ಕ್ಷೇಮಕೇಂದ್ರ – ನಮ್ಮ ಕ್ಲಿನಿಕ್ ಗಳನ್ನು ಉಪಕರಣಗಳೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Another good news for the people of the state: 'Namma Clinic' to be set up at Health Wellness Centre KSRTC bus stands KSRTC ಬಸ್ ನಿಲ್ದಾಣಗಳಲ್ಲೂ `ನಮ್ಮ ಕ್ಲಿನಿಕ್' ಸ್ಥಾಪನೆ! ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!
Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM2 Mins Read

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM1 Min Read

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM2 Mins Read
Recent News

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM

BREAKING : ಏರ್ ಇಂಡಿಯಾ ವಿಮಾನ ದುರಂತ ; ‘DNA’ ಗುರುತಿಸಿ ಅಂತಿಮ ಮೃತದೇಹ ಹಸ್ತಾಂತರ, ಸಾವಿನ ಸಂಖ್ಯೆ 260ಕ್ಕೆ ಏರಿಕೆ

28/06/2025 3:11 PM
State News
KARNATAKA

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

By kannadanewsnow0928/06/2025 3:27 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ…

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು IPS ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರ ಅನುಮೋದನೆ

28/06/2025 3:14 PM

SHOCKING : ಮಂಗಳೂರಲ್ಲಿ ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

28/06/2025 3:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.