ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರು ಇದಕ್ಕೆ ಸಹಕರಿಸಬೇಕೆಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮನವಿ ಮಾಡಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇ-ಪೌತಿ ಖಾತೆ ಮಾಡಿಸುವ ಸಂಬಂಧ ವಿಎಓ ಗಳು ವಾರಸುದಾರರನ್ನು … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ