Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದುಡಿಯುವ ಹೆಂಡತಿಗೆ ಪತಿಯಿಂದ ಜೀವನಾಂಶ ಪಡೆಯಲು ಇನ್ನೂ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು

27/06/2025 8:32 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ಯಿಂದ 3131 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC CHSL Recruitment 2025

27/06/2025 8:30 AM

BIG NEWS : ಕೇವಲ ನೋಂದಣಿ ಮಾಡಿಸಿದ ಮಾತ್ರಕ್ಕೆ ನೀವು ಆಸ್ತಿಯ ಮಾಲೀಕರಾಗುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Supreme Court

27/06/2025 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!

By kannadanewsnow0721/02/2024 1:23 PM

ಬೆಂಗಳೂರು: ಆಶಾಕಿರಣ ಯೋಜನೆ ಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. 

‘ಈ ಯೋಜನೆಯಡಿ ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಕಣ್ಣಿನ ತಪಾಸಣೆ ನಡೆಸಲಾಗುವುದು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಿಸುವ ಉದ್ದೇಶವಿದೆ’

ಈ ನಡುವೆ ಈ ಬಗ್ಗೆ ಮಾಹಿತಿ ನೀಡಿರುವ ದಿನೇಶ್‌ ಗುಂಡುರಾವ್‌ ಅವರು ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ”ಆಶಾಕಿರಣ” ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ ಕಾರ್ಯೋನ್ಮುಖವಾಗಿದೆ. “ಆಶಾಕಿರಣ – ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ” ರಾಜ್ಯದ ಪ್ರತಿಯೊಬ್ಬರ ಕಣ್ಣಿನ ಕಾಳಜಿ ನಮ್ಮ ಆದ್ಯತೆಯಾಗಿದೆ ಅಂತ ತಿಳಿಸಿದ್ದಾರೆ.

ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ"ಆಶಾಕಿರಣ" ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ ಕಾರ್ಯೋನ್ಮುಖವಾಗಿದೆ.

"ಆಶಾಕಿರಣ – ಜನರ… pic.twitter.com/rg8YOXfzpV

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 21, 2024

Another good news for the people of the state: This service is coming to your doorstep! ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!
Share. Facebook Twitter LinkedIn WhatsApp Email

Related Posts

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

27/06/2025 7:55 AM2 Mins Read

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

27/06/2025 7:52 AM1 Min Read

BIG NEWS : ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ

27/06/2025 7:27 AM2 Mins Read
Recent News

BIG NEWS : ದುಡಿಯುವ ಹೆಂಡತಿಗೆ ಪತಿಯಿಂದ ಜೀವನಾಂಶ ಪಡೆಯಲು ಇನ್ನೂ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು

27/06/2025 8:32 AM

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ಯಿಂದ 3131 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC CHSL Recruitment 2025

27/06/2025 8:30 AM

BIG NEWS : ಕೇವಲ ನೋಂದಣಿ ಮಾಡಿಸಿದ ಮಾತ್ರಕ್ಕೆ ನೀವು ಆಸ್ತಿಯ ಮಾಲೀಕರಾಗುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Supreme Court

27/06/2025 8:23 AM

ಉದ್ಯೋಗ ವಾರ್ತೆ: ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳ ನೇಮಕಾತಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ|RRB recruitment 2025

27/06/2025 8:09 AM
State News
KARNATAKA

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

By kannadanewsnow5727/06/2025 7:55 AM KARNATAKA 2 Mins Read

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,…

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

27/06/2025 7:52 AM

BIG NEWS : ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ

27/06/2025 7:27 AM

BIG NEWS : `ಆಶಾ ಮಾರ್ಗದರ್ಶಕಿಯರ’ ಬಿಡುಗಡೆಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆ.!

27/06/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.