ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!

ಬೆಂಗಳೂರು: ಆಶಾಕಿರಣ ಯೋಜನೆ ಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.  ‘ಈ ಯೋಜನೆಯಡಿ ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಕಣ್ಣಿನ ತಪಾಸಣೆ ನಡೆಸಲಾಗುವುದು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!