GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 … Continue reading GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!