ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಮಹತ್ತರ … Continue reading ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’