GOOD NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇಂದು ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಹೆಸರಲ್ಲಿ ಯೋಜನೆಯನ್ನ ಅನುಷ್ಠಾನಕ್ಕೆ ತರುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ. ಅಸಾಂಕ್ರಾಮಿಕ ರೋಗಗಳನ್ನ ಹತೋಟಿಗೆ ತರುವುದು ಗೃಹ ಆರೋಗ್ಯ … Continue reading GOOD NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇಂದು ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಚಾಲನೆ
Copy and paste this URL into your WordPress site to embed
Copy and paste this code into your site to embed