ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ವೈದ್ಯಕೀಯ ಮೂಲ ಸೌಕರ್ಯಕ್ಕೆ 1,500 ಕೋಟಿ ರೂ.

ದಾವಣಗೆರೆ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಂಭಾವ್ಯ ಮೂರನೇ ಕೊರೊನಾ ಅಲೆ ಹಿನ್ನೆಲೆಯಲ್ಲಿ ವೈದ್ಯಕೀಯ ಮೂಲ ಸೌಕರ್ಯ ಕಲ್ಪಿಸಲು ರಾಜ್ಯಕ್ಕೆ 1,500 ಕೋಟಿ ರೂ.ಗಳನ್ನು ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ವೈದ್ಯಕೀಯ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 23 ಸಾವಿರ ಕೋಟಿ ರೂ.ಗಳನ್ನು ನೀಡಲು ಪ್ರಧಾನಿ ಮೋದಿ ತೀರ್ಮಾನಿಸಿದ್ದಾರೆ. … Continue reading ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ವೈದ್ಯಕೀಯ ಮೂಲ ಸೌಕರ್ಯಕ್ಕೆ 1,500 ಕೋಟಿ ರೂ.