ರಾಜ್ಯದ ಅನ್ನದಾತರಿಗೆ ಮತ್ತೊಂದು ಗುಡ್ ನ್ಯೂಸ್ : ʻಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾʼಕ್ಕೆ ಅನುಮೋದನೆ
ಬೆಂಗಳೂರು , ಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾದ ಕುರಿತು ಹೊರಡಿಸಿದ್ದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಅಂದ ಹಾಗೇ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ … Continue reading ರಾಜ್ಯದ ಅನ್ನದಾತರಿಗೆ ಮತ್ತೊಂದು ಗುಡ್ ನ್ಯೂಸ್ : ʻಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾʼಕ್ಕೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed