GOOD NEWS: ರಾಜ್ಯದ ಯಜಮಾನಿ ಮಹಿಳೆಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ‘ಗೃಹಲಕ್ಷ್ಮಿ’ ಸಂಘವನ್ನು ರಚಿಸಲಾಗುವುದು ಎಂದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ … Continue reading GOOD NEWS: ರಾಜ್ಯದ ಯಜಮಾನಿ ಮಹಿಳೆಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಮತ್ತೊಂದು ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed