ರಾಯಚೂರು : ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅ-ವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕಿಖ ಅoಜe ಅಥವಾ ವೆಬ್ ಸೈಟ್ https//agnipathvayu.cdac.in. ಮುಖಾಂತರ ನೋಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜು.28ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ https//careerindianairforce.in / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 7795195171, 8073610442ಗೆ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.