ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿಗೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು: ನಾಗರಹೊಳೆಯ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿಗೆ ತೆರಳುವಂತ ಪ್ರವಾಸಿಗರಿದೆ ಮತ್ತೊಂದು ಗುಡ್ ನ್ಯೂಸ್ ಅನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ವಿಧಾನಸೌಧದ ಮುಂಭಾಗದಲ್ಲಿಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮೂರು ಸುಸಜ್ಜಿತ ಮಿನಿ ಬಸ್ ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. 1655585 ರೂ.ಗಳಿಗೆ … Continue reading ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿಗೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed