Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM

‘ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

03/02/2026 8:48 AM

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಆರ್ಥಿಕ ಸಹಾಯಧನ!
KARNATAKA

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಆರ್ಥಿಕ ಸಹಾಯಧನ!

By kannadanewsnow5707/09/2024 5:31 AM

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೇಕಾದ ದಾಖಲೆ:
ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ ಮೂರು ಪ್ರತಿಗಳಲ್ಲಿ ಜೆರಾಕ್ಸ್, ಜಾತಿ ಪ್ರಮಾಣ ಮತ್ತು ಕುಟುಂಬದ ವಾರ್ಷಿಕ ಆದಾಯ ಪತ್ರ, ಪ್ರಸಕ್ತ ಸಾಲಿನ ಕುಟುಂಬ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರು ಬಳ್ಳಾರಿ ಇವರು ನೀಡಿರುವ ಆದಾಯ ಪ್ರಮಾಣ ಪತ್ರ) ವಾರ್ಷಿಕ ಆದಾಯ ರೂ.40 ಸಾವಿರ ಒಳಗಡೆ ಇರಬೇಕು.

ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸುವ ಮಹಿಳೆಯ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು.

ಬ್ಯಾಂಕ್ ಜೆರಾಕ್ಸ್ ಪ್ರತಿಯಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಮುದ್ರಿತಗೊಂಡಿರಬೇಕು. ತಮ್ಮ ವಾರ್ಡ್ನ ವ್ಯಾಪ್ತಿಗೆ ಒಳಪಟ್ಟ ಬ್ಯಾಂಕಿನಲ್ಲಿ ಅರ್ಜಿದಾರಳು ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆದರೆ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.

ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳ ಯೋಜನಾ ವರದಿ, ತರಬೇತಿ ಅಥವಾ ಅನುಭವದ ಪತ್ರ. ಇತ್ತೀಚಿನ ಮೂರು ಭಾವ ಚಿತ್ರಗಳು. ಅರ್ಜಿ ಹಾಕುವ ಮಹಿಳಾ ಫಲಾನುಭವಿಗಳ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ದೇವಿನಗರದ ಶಿಶು ಅಭಿವೃದ್ಧಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಬಹುದು ಅವರು ಪ್ರಕಟಣೆಯಲ್ಲಿ ತಿಳಿಸದ್ದಾರೆ.

Another good news for women from the state government: Financial assistance will be given under this scheme! ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ!
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM2 Mins Read

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM1 Min Read

ದಾವಣಗೆರೆ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ದುರ್ಮರಣ

03/02/2026 8:41 AM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM

‘ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

03/02/2026 8:48 AM

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM

Watch video: ಕ್ರಿಕೆಟ್ ಇತಿಹಾಸದ ವಿವಾದಾತ್ಮಕ ರನೌಟ್: ಚೆಂಡಿಲ್ಲದ ಕೈಯಿಂದ ಸ್ಟಂಪ್ ಹಾರಿಸಿದರೂ ಔಟ್ ಕೊಟ್ಟಿದ್ದೇಗೆ?

03/02/2026 8:41 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

By kannadanewsnow0503/02/2026 8:52 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ…

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM

ದಾವಣಗೆರೆ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ದುರ್ಮರಣ

03/02/2026 8:41 AM

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

03/02/2026 8:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.