ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!
ನವದೆಹಲಿ : ಕೇಂದ್ರ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಲಕ್ ಪತಿ ದೀದಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಿಗಲಿದೆ 5 ಲಕ್ಷ ರೂಪಾಯಿಗಳವರೆಗೆ ಸಾಲ. ಹೌದು, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ದೇಶಾದ್ಯಂತ ಹಳ್ಳಿಗಳಲ್ಲಿ 3 ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ. ಇದಲ್ಲದೆ, ಈ ಯೋಜನೆಯಡಿ (ಲಖ್ಪತಿ ದೀದಿ ಯೋಜನೆ) ಮಹಿಳೆಯರು ಯಾವುದೇ ಬಡ್ಡಿಯಿಲ್ಲದೆ 1 ಲಕ್ಷದಿಂದ 5 … Continue reading ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!
Copy and paste this URL into your WordPress site to embed
Copy and paste this code into your site to embed