ಬೆಂಗಳೂರು : ರಾಜ್ಯದ ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು.
ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. pic.twitter.com/MGAx0muNnb
— DIPR Karnataka (@KarnatakaVarthe) January 10, 2026








