Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಮೈಕ್ರೋ ಕ್ರೆಡಿಟ್’ ಯೋಜನೆಯಡಿ ಸಿಗಲಿದೆ 1.5 ಲಕ್ಷ ಸಹಾಯಧನ!
KARNATAKA

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಮೈಕ್ರೋ ಕ್ರೆಡಿಟ್’ ಯೋಜನೆಯಡಿ ಸಿಗಲಿದೆ 1.5 ಲಕ್ಷ ಸಹಾಯಧನ!

By kannadanewsnow5713/09/2024 7:47 AM

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್‌ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೈಕ್ರೋ ಕ್ರೆಡಿಟ್ ಯೋಜನೆ
ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು;

ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು.
ಸದಸ್ಯರ ಆಧಾರ್ ಕಾರ್ಡ.
ಸಂಘದ ಬ್ಯಾಂಕ್ ಪಾಸ್ ಬುಕ್.
ಸದಸ್ಯರ ಆಧಾರ್ ಕಾರ್ಡ ಪ್ರತಿ.

ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ನೇರವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Another good news for women in the state: Rs 1.5 lakh subsidy to be given under 'micro credit' scheme ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಮೈಕ್ರೋ ಕ್ರೆಡಿಟ್' ಯೋಜನೆಯಡಿ ಸಿಗಲಿದೆ 1.5 ಲಕ್ಷ ಸಹಾಯಧನ!
Share. Facebook Twitter LinkedIn WhatsApp Email

Related Posts

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

03/02/2026 9:19 PM2 Mins Read

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM1 Min Read

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM3 Mins Read
Recent News

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM

Good News ; PF ಖಾತೆ ಹೊಂದಿರುವವರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ ; ಈಗ 8 ದಿನಗಳಲ್ಲಿ ಖಾತೆಗೆ ಹಣ ಜಮಾ!

03/02/2026 9:31 PM
State News
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5703/02/2026 9:19 PM KARNATAKA 2 Mins Read

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ…

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM

BREAKING : ಗದಗದಲ್ಲಿ ಘೋರ ದುರಂತ : ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು.!

03/02/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.