Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM

‘ಇರಾನ್ ಅನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದೇವೆ’: ತೈಲ ಪಡೆಯುವ ದೇಶಗಳೇ ಹಾರ್ಮುಜ್ ಜಲಸಂಧಿಯನ್ನು ರಕ್ಷಿಸಲಿ ಎಂದ ಟ್ರಂಪ್!

15/03/2026 7:59 AM

ವಾಣಿಜ್ಯ `LPG’ ಮಾರಾಟ ಆರಂಭ ; ಸರತಿ ಸಾಲಲ್ಲಿ ನಿಲ್ಲಬೇಕಿಲ್ಲ, IVRS, SMS, ವಾಟ್ಸಾಪ್ ಮೂಲಕ ಬುಕ್ ಮಾಡಿ!

15/03/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!
KARNATAKA

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!

By kannadanewsnow5727/02/2025 7:26 AM

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ ಮಾಡುವುದಾಗಿ ಘೋಷಿಸಿದೆ.

ಈ ಕುರಿತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ 2.80 ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳಿವೆ. ಈ ಗುಂಪುಗಳು ಇಂದು ಎಲ್ಲೆಡೆ ಸ್ವಯಂ ಉದ್ಯೋಗದ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸ್ವ- ಸಹಾಯ ಗುಂಪುಗಳಿಗೆ ಇನ್ನಷ್ಟು ಬಲ ತುಂಬಲು ರಾಜ್ಯಾದ್ಯಂತ ತಲಾ ₹15 ಲಕ್ಷ ವೆಚ್ಚದಲ್ಲಿ 50 ಕಡೆ ‘ಅಕ್ಕ ಕೆಫೆ’ ಮತ್ತು ತಲಾ ₹1 ಲಕ್ಷ ವೆಚ್ಚದಲ್ಲಿ 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪಿಸಲು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

500 places. Another good news for women: The state government has set up 'Akka Cafe' at 50 places and 'coffee kiosks' at 2
Share. Facebook Twitter LinkedIn WhatsApp Email

Related Posts

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM2 Mins Read

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

15/03/2026 7:45 AM1 Min Read

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM2 Mins Read
Recent News

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM

‘ಇರಾನ್ ಅನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದೇವೆ’: ತೈಲ ಪಡೆಯುವ ದೇಶಗಳೇ ಹಾರ್ಮುಜ್ ಜಲಸಂಧಿಯನ್ನು ರಕ್ಷಿಸಲಿ ಎಂದ ಟ್ರಂಪ್!

15/03/2026 7:59 AM

ವಾಣಿಜ್ಯ `LPG’ ಮಾರಾಟ ಆರಂಭ ; ಸರತಿ ಸಾಲಲ್ಲಿ ನಿಲ್ಲಬೇಕಿಲ್ಲ, IVRS, SMS, ವಾಟ್ಸಾಪ್ ಮೂಲಕ ಬುಕ್ ಮಾಡಿ!

15/03/2026 7:55 AM

Shocking: ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಪಾಪಿ!

15/03/2026 7:50 AM
State News
KARNATAKA

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5715/03/2026 8:00 AM KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ರೈತರಲ್ಲಿ ‘ಪೋಡಿ’ ಎಂಬ ಪದ ಸದಾ ಚರ್ಚೆಯಲ್ಲಿರುತ್ತದೆ. ಆದರೆ ಅನೇಕರಿಗೆ ಪೋಡಿ ಎಂದರೆ ಏನು? ಅದನ್ನು…

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

15/03/2026 7:45 AM

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.