ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ

ಬೆಂಗಳೂರು : ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಮಂಗಳವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ಗೆ ಚಾಲನೆ ನೀಡಿ ಮಾತನಾಡಿದ ಅವರು, “ಕಂದಾಯ ಇಲಾಖೆಯನ್ನು ಜನಪರಗೊಳಿಸಬೇಕು, ಆಡಳಿತದಲ್ಲಿ ಸುಧಾರಣೆ ಮತ್ತು ಸರಳೀಕರಣಗೊಳಿಸಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಹೆಜ್ಜೆ ಹೆಜ್ಜೆಗೂ ಹಲವಾರು ಬದಲಾವಣೆಗಳನ್ನು ತರಲಾಗುತ್ತಿದೆ. ಆ ಬದಲಾವಣಾ ಪರ್ವದ … Continue reading ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸ್ವಯಂ ಚಾಲಿತ ಮ್ಯುಟೇಷನ್, 7 ದಿನಕ್ಕೆ ಖಾತೆ ಬದಲಾವಣೆ