ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು. ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ … Continue reading ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್