ಬೆಳಗಾವಿ: ಮಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಭೀಕರ ಮರ್ಡರ್ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದಂತ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹಳೇ ವೈಷಮ್ಯದ ಹಿನ್ನಲೆಯಲ್ಲಿ ಪರಶುರಾಮ್ ಹತ್ಯೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ