BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್: ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ

ಬೆಳಗಾವಿ: ಮಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಭೀಕರ ಮರ್ಡರ್ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದಂತ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಪರಶುರಾಮ್ ಹತ್ಯೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಗೋಕಾಕ್ … Continue reading BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್: ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ