BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 11 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ

ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎಸಗಿರೋ ಘಟನೆ ನಡೆದಿದೆ. ಹೂವು ಮಾರುತ್ತಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಹೂವು ಮಾರುತ್ತಿದ್ದಂತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವನ್ನು ಆಟೋ ಚಾಲಕ ಎಸಗಿದ್ದಾನೆ. ಟ್ರಾಫಿಕ್ ಸಿಗ್ನಲ್ ಬಳಿ ಹೂವು ಮಾರುತ್ತಿದ್ದಂತ 11 ವರ್ಷದ ಬಾಲಕಿಯನ್ನು ಅಪಹರಿಸಿ ಈ ಕೀಚಕ ಕೃತ್ಯ ಎಸಗಲಾಗಿದೆ,. ಸಿಗ್ನಲ್ ನಲ್ಲಿ ಹೂ ಮಾರುತ್ತಿದ್ದಂತ ಬಾಲಕಿಯನ್ನು ಅಪಹರಿಸಿದಂತ ಆಟೋ ಚಾಲಕ, ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ … Continue reading BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 11 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ