BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಕಾಮುಕ ಅತ್ಯಾಚಾರ

ಮಂಡ್ಯ: ಚಾಕೊಲೇಟ್ ಕೊಡಿಸುವುದಾಗಿ ಆಸೆ ತೋರಿಸಿದಂತ ವ್ಯಕ್ತಿಯೊಬ್ಬ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸದಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದಲ್ಲಿ 4 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಚಾಕೋಲೇಟ್ ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ಪೋಷಕರು ಬಿಹಾರ ಮೂಲದವರಾಗಿದ್ದು, ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಿದೇಶದಲ್ಲಿ ಹೃದಯಾಘಾತಕ್ಕೆ ಧಾರವಾಡದ ವೃದ್ಧೆ … Continue reading BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಕಾಮುಕ ಅತ್ಯಾಚಾರ