ಬಾಂಗ್ಲಾದೇಶ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆಯ ಸರಣಿ ಮುಂದುವರೆದಿದೆ. ಇಂದು ಮತ್ತೊಬ್ಬ ಹಿಂದೂ ವ್ಯಾಪಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬಾಂಗ್ಲಾದೇಶದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮತ್ತೊಬ್ಬ ಹಿಂದೂ ವ್ಯಾಪಾರಿಯನ್ನು ದುರುಳರು ಕೊಂದು ಹಾಕಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರೂ ಬಿಡದೇ ಹಂತಕರು ಕೊಚ್ಚಿ ಕೊಲೆ ಮಾಡಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿಯನ್ನು ಮುಂದುವರೆಸಲಾಗಿದೆ. ಈ ಹಿಂದೆ ಜೀವಂತವಾಗಿಯೇ ಹಿಂದೂಗಳನ್ನು ಸುಟ್ಟಿ ಹಾಕಲಾಗಿತ್ತು. ಈಗ ಮಾರಕಾಸ್ತ್ರಗಳಿಂದ ಕೊಚ್ಚಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.






