BREAKING NEWS: ಬೆಂಗಳೂರಲ್ಲಿ ಮತ್ತೊಂದು ‘ಹಿಟ್ ಅಂಡ್ ರನ್’ ಪ್ರಕರಣ: ಆಟೋ ಚಾಲಕನ ‘ಕಾಲು ಕಟ್’

ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಆಟೋಗೋ ಕಾರೊಂದು ಗುದ್ದಿ ಪರಾರಿಯಾದ ಪರಿಣಾಮ, ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಆಟೋ ಒಂದಕ್ಕೆ ಇನ್ನೋವಾ ಕಾರೊಂದು ಗುದ್ದಿದೆ. ಈ ಪರಿಣಾಮ ಆಟೋ ಚಾಲಕ ವಸೀಂ ಪಾಷಾ ಎಂಬುವರ ಕಾಲು ಮುರಿತಗೊಂಡಿದೆ. ಈ ಹಿಟ್ ಅಂಡ್ ರನ್ ಬಳಿಕ ಇನ್ನೋವಾ ಕಾರು ಚಾಲಕ ವಾಹನ ಸಹಿತ … Continue reading BREAKING NEWS: ಬೆಂಗಳೂರಲ್ಲಿ ಮತ್ತೊಂದು ‘ಹಿಟ್ ಅಂಡ್ ರನ್’ ಪ್ರಕರಣ: ಆಟೋ ಚಾಲಕನ ‘ಕಾಲು ಕಟ್’