ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಎರಡು ಟ್ಯಾಂಕರ್ ಹಾಗೂ ಆಟೋರಿಕ್ಷಾ ಕಾರಿನ ಮಧ್ಯ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಟ್ಯಾಂಕರ್ … Continue reading ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು