Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash
ಗುಜರಾತ್: ಜೂನ್.12ರಂದು ಅಹಮದಾಬಾದಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ಓರ್ವ ಪ್ರಯಾಣಿಕ ಹೊರತುಪಡಿಸಿ 241 ಮಂದಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಬಚಾವ್ ಆಗಿ ಬಂದಂತ ಪ್ರಯಾಣಿಕರ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ. ಅಹಮದಾಬಾದ್ನ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಹೊಸ ವೀಡಿಯೊ ಹೊರಬಿದ್ದಿದ್ದು, ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್, ಅಪಘಾತ ಸ್ಥಳದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಇದು ತೋರಿಸುತ್ತದೆ. ಆ ವೀಡಿಯೋ ಕೆಳಗಿದೆ ನೋಡಿ. A new … Continue reading Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash
Copy and paste this URL into your WordPress site to embed
Copy and paste this code into your site to embed