ಸ್ಥಳೀಯ ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ‘ಜಿಯೋಮಾರ್ಟ್’ನಿಂದ ಮತ್ತೊಂದು ಮಹತ್ವದ ಘೋಷಣೆ | Jio Mart

ಮುಂಬೈ : ರಿಲಯನ್ಸ್ ರೀಟೇಲ್ ನ ಇ-ಮಾರ್ಕೆಟ್ ಪ್ಲೇಸ್ ಅಂಗವಾದ ಜಿಯೋಮಾರ್ಟ್ ನಿಂದ ಸೋಮವಾರ (ಜೂನ್ 24) ಮಹತ್ತರವಾದ ಸಹಭಾಗಿತ್ವವನ್ನು ಘೋಷಣೆ ಮಾಡಲಾಗಿದೆ. ಸಣ್ಣ- ಪ್ರಮಾಣದ ಮಾರಾಟಗಾರರು, ಕುಶಲಕರ್ಮಿಗಳು ಹಾಗೂ ಸಾಂಪ್ರದಾಯಿಕರರು ಒಳಗೊಂಡಂತೆ ಅವರ ಬೆಳವಣಿಗೆಗೆ ಸಹಕರಿಸಬೇಕು ಹಾಗೂ ಅವರನ್ನು ಸಬಲಗೊಳಿಸಬೇಕು ಎಂಬ ದೃಷ್ಟಿಕೋನದ ಹಿನ್ನೆಲೆಯಲ್ಲಿ JASCOLAMPF ಹಾಗೂ JHARCRAFT ಜೊತೆಗೆ ಸಹಭಾಗಿತ್ವ ವಹಿಸಲಾಗಿದೆ. ಅಂದ ಹಾಗೆ ಮೊದಲನೆಯದು ಜಾರ್ಖಂಡ್ ನ ರಾಜ್ಯ ಸರ್ಕಾರಿ ಎಂಪೋರಿಯಂ ಹಾಗೂ ಎರಡನೆಯದು ಜಾರ್ಖಂಡ್ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವಂಥದ್ದು. … Continue reading ಸ್ಥಳೀಯ ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ‘ಜಿಯೋಮಾರ್ಟ್’ನಿಂದ ಮತ್ತೊಂದು ಮಹತ್ವದ ಘೋಷಣೆ | Jio Mart