ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಹಣಕ್ಕಾಗಿ ಇಸ್ತ್ರಿ ಪೆಟ್ಟಿಗೆಯಿಂದ ಮಗಳ ತೊಡೆ ಸುಟ್ಟ ದೊಡ್ಡಮ್ಮ!
ತುಮಕೂರು: ಬ್ಯಾಂಕ್ನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ. BREAKING : ರಾಮೇಶ್ವರಂ ಕೆಫೆಯಲಿ ಬಾಂಬ್ ಸ್ಪೋಟ ಪ್ರಕರಣ : ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ ʻNIAʼ ಅಧಿಕಾರಿಗಳು ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ಲಕ್ಷ್ಮಿ ಎಂಬ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ … Continue reading ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಹಣಕ್ಕಾಗಿ ಇಸ್ತ್ರಿ ಪೆಟ್ಟಿಗೆಯಿಂದ ಮಗಳ ತೊಡೆ ಸುಟ್ಟ ದೊಡ್ಡಮ್ಮ!
Copy and paste this URL into your WordPress site to embed
Copy and paste this code into your site to embed