ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!

ಬೆಳಗಾವಿ : ಕಳೆದ ವರ್ಷ ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡದಲ್ಲಿ ದಲಿತರ ಗುಡಿಸಲುಗಳಿಗೆ ಸವರ್ಣಿಯರು ಬೆಂಕಿ ಹಾಕಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಗೋಮಾಳ ಜಾಗದಲ್ಲಿ ಮಹದೇವ್ ಮಾದರ್ ಎನ್ನುವವರು ಸುಮಾರು 12 ಗುಂಟೆ ಜಾಗದಲ್ಲಿ ಗುಡಿಸಿಲು ಹಾಕಿಕೊಂಡು ನೆಲೆಸಿದ್ದರು.ಈ ಜಾಗಕ್ಕಾಗಿ … Continue reading ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!