ಬೆಂಗಳೂರು: ಕನ್ನಡ ಸಿನಿಮಾ (Kannada Cinema) ರಂಗದಲ್ಲಿ `ಮಠ’ದ ಹೆಸರಿನಲ್ಲಿ ಮತ್ತೊಂದು ಸಿನಿಮಾ ಮೂಡಿ ಬಂದಿದೆ. ರವೀಂದ್ರ ವಂಶಿನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಮೊದಲ ಮಠ ಸಿನಿಮಾ ಮಾಡಿದ್ದ ಗುರುಪ್ರಸಾದ್ , ತಬಲಾ ನಾಣಿ, ಮಂಡ್ಯ ರಮೇಶ್ ಸೇರಿದಂತೆ ಹಲವರು ನಟಿಸಿದ್ದಾರೆ. BIG NEWS: ‘ಕಾಂಗ್ರೆಸ್ ಪಕ್ಷ ಟಿಕೆಟ್’ಗಾಗಿ ಅರ್ಜಿ ಸಲ್ಲಿಸಿದ ‘ನಟಿ ಭಾವನಾ’ ಸಿನಿಮಾ ಬಗ್ಗೆ ಈಗ ಹಲವು ವಿವಾದಗಳು ಭುಗಿಲೆದ್ದಿದೆ. ಇತ್ತೀಚೆಗೆ ಮಠದ ಸ್ವಾಮೀಜಿಗಳಿಗೆ ಅವಮಾನಿಸಲಾಗಿದೆ ಎಂದು ಹೇಳಿದ್ದ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಇದೀಗ, … Continue reading BIGG NEWS : ವಿವಾದಕ್ಕೆ ಸಿಲುಕಿದ ಮತ್ತೊಂದು ಕನ್ನಡದ ‘ ಮಠ ಸಿನಿಮಾ ‘ : ಹಿಂದೂ ಮಠಗಳ ಅವಹೇಳನ-ರಿಷಿಕುಮಾರ್ ಸ್ವಾಮೀಜಿ ಕಿಡಿ
Copy and paste this URL into your WordPress site to embed
Copy and paste this code into your site to embed