Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ದೆಹಲಿಯ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪಹಲ್ಗಾಮ್ ನಲ್ಲಿನ ಭಯೋತ್ಪಾದಕರ ಗುಂಡಿನ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ
KARNATAKA

BREAKING: ಪಹಲ್ಗಾಮ್ ನಲ್ಲಿನ ಭಯೋತ್ಪಾದಕರ ಗುಂಡಿನ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿ್ದದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಭರತ್ ಭೂಷಣ್ ಎಂಬುವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು.  ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಹೌದು ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು ತಿಳಿದುಬಂದಿದೆ.

ಉಗ್ರರ ದಾಳಿಯ ಭಯಾನಕತೆಯನ್ನು ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ನನ್ನ ಕೆಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನಗೊಂದು ಫ್ಲೈಟ್ ಅರೇಂಜ್ ಮಾಡಿ ಕೊಡಿ ಎಂದು ಮೃತ ಮಂಜುನಾಥ್ ಪತ್ನಿ ಪಲ್ಲವಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳ ಮೂಲಕ ರಾಜ್ಯ ಸರ್ಕಾರಕ್ಕೆ ಪಲ್ಲವಿ ಮನವಿ ಮಾಡಿಕೊಂಡಿದ್ದಾರೆ.

ನನ್ನ ಗಂಡನನ್ನು ಸಾಯಿಸಿ ನನ್ನ ಮಗನನ್ನು ಬೈದು ಹಲ್ಲೆ ಮಾಡಿದ್ದಾರೆ. ನನ್ನ ಹಾಗು ನನ್ನ ಮಗನನ್ನು ಕೊಂದುಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಉಗ್ರರು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು. ಎಂದು ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಹೇಳಿದ್ದರು.

ಈ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ನ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಉಗ್ರರ ದಾಳಿಯಲ್ಲಿ ಕನ್ನಡಿಗ, ಬೆಂಗಳೂರು ಮೂಲದ ಭರತ್ ಭೂಷಣ್ ಎಂಬುವರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!

BIG NEWS : ಸರ್ಕಾರಿ ಕೆಲಸ ಮಾಡಿ ಕೊಡೋದಕ್ಕೆ 3.50 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Share. Facebook Twitter LinkedIn WhatsApp Email

Related Posts

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

1 Min Read

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

2 Mins Read

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

1 Min Read
Recent News

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ದೆಹಲಿಯ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ | WATCH VIDEO

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

State News
KARNATAKA

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು…

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.