ರಾಜ್ಯ ಸರ್ಕಾರದಿಂದ ಮತ್ತೊಂದು ಮಹಾ ಎಡವಟ್ಟು : ಉರ್ದು ಭಾಷೆಯಲ್ಲಿ ಸರ್ಕಾರಿ ಕಾರ್ಯಕ್ರಮ ಆಹ್ವಾನ ಪತ್ರಿಕೆ ಪ್ರಕಟ!
ಬೆಂಗಳೂರು : ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಆದರೆ ಇದೀಗ ರಾಜ್ಯ ಸರ್ಕಾರ ಮಹಾ ಎಡವಟ್ಟು ಮಾಡಿದ್ದು ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದುವಿನಲ್ಲು ಆಹ್ವಾನ ಪತ್ರಿಕೆಯನ್ನು ಸರ್ಕಾರ ಪ್ರಕಟಿಸಿದೆ. ಹೌದು ಆಡಳಿತ ಭಾಷೆ ಕನ್ನಡವನ್ನೇ ರಾಜ್ಯ ಸರ್ಕಾರ ಮರೆತುಬಿಟ್ಟಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆ ಉರ್ದುವಿನಲ್ಲೂ ಪ್ರಕಟ ಮಾಡಿದ್ದಾರೆ. ರೋಗ ನಿರೋಧಕ ಕಿಚ್ಚ ಮತ್ತು ಆಂಬುಲೆನ್ಸ್ ಸೇವೆಗೆ ಚಲನೆ ನೀಡುವಂತಹ ಒಂದು ಮಹತ್ವದ ಕಾರ್ಯಕ್ರಮ ನೆಹರುತಾರಾಲಯದಲ್ಲಿ ಆಯೋಜನೆ ಮಾಡಲಾಗಿತ್ತು. ಉರ್ದು ಭಾಷೆಯಲ್ಲಿ ಸರ್ಕಾರದಿಂದ ಆಹ್ವಾನ ಪತ್ರಿಕೆ ಪ್ರಕಟ ಆಗಿದೆ. … Continue reading ರಾಜ್ಯ ಸರ್ಕಾರದಿಂದ ಮತ್ತೊಂದು ಮಹಾ ಎಡವಟ್ಟು : ಉರ್ದು ಭಾಷೆಯಲ್ಲಿ ಸರ್ಕಾರಿ ಕಾರ್ಯಕ್ರಮ ಆಹ್ವಾನ ಪತ್ರಿಕೆ ಪ್ರಕಟ!
Copy and paste this URL into your WordPress site to embed
Copy and paste this code into your site to embed