ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಮಾಕಲಿ ಬಳಿಯಲ್ಲಿನ ಪರ್ಪ್ಯೂಂ ಗೋದಾಮಿಗೆ ಬೆಂಕಿ ಬಿದ್ದು ಈ ಅಪಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಮಾಕಳಿಯಲ್ಲಿರುವಂತ ಸುಗಂಧ ದ್ರವ್ಯ ಕಾರ್ಖಾನೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಮೂವರು ಕಾರ್ಮಿಕರಿಗೆ ಸುಟ್ಟ ಗಾಯವಾಗಿದ್ದು ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಕ್ಷನ್ ನಲ್ಲಿ ಚಿಕತ್ಸೆ ಕೊಡಿಸಲಾಗುತ್ತಿದೆ.
SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ








