BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಹೋಂಡಾ ಶೋರೂಂ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದಾಗಿ ಹೋಂಡಾ ಶೋರೂಂ ಒಂದು ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಪ್ಲಾನೆಟ್ ಹೋಂಡಾ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಶೋರೂಂ ವ್ಯಾಪಿಸಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಬೆಂಕಿ ಹೊತ್ತಿ ಕೊಳ್ಳೋದಕ್ಕೆ ಕಾರಣ ಏನೆಂದು ತನಿಖೆಯಿಂದ ತಿಳಿಯಬೇಕಿದೆ. BREAKING NEWS: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಹೋಂಡಾ ಶೋರೂಂ