BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ಲಾಲ್ ಬಾಗ್ ಸಮೀಪದ ಸುಧಾಮನಗರದಲ್ಲಿ ಇಂದು ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ‘ಎ1 ಲಾಜಿಸ್ಟಿಕ್ಸ್’ ಗೋದಾಮಿನಲ್ಲಿ (Warehouse) ಇದ್ದಕ್ಕಿದ್ದಂತೆ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸಂಜೆ 4.30ರ ಸುಮಾರಿಗೆ ಘಟನೆ ಇಂದು ಸಂಜೆ ಸುಮಾರು 4.30ರ ವೇಳೆಗೆ ಎ1 ಲಾಜಿಸ್ಟಿಕ್ಸ್ ಗೋದಾಮಿನಲ್ಲಿ ಏಕಾಏಕಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಗೋದಾಮನ್ನು ಆವರಿಸಿಕೊಂಡಿದೆ. ಇದು ಟ್ರಾನ್ಸ್‌ಪೋರ್ಟ್‌ಗೆ ಸಂಬಂಧಿಸಿದ ಗೋದಾಮು … Continue reading BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ