BREAKING: ಬೆಂಗಳೂರು ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ

ಹುಬ್ಬಳ್ಳಿ; ನಗರದಲ್ಲಿ ಇಡಿ ಅಧಿಕಾರಿಗಳೆಂದು ಚಿನ್ನದ ವ್ಯಾಪಾರಿಯನ್ನು ಬೆದರಿಸಿ ಬರೋಬ್ಬರಿ 3 ಕೋಟಿ ಲೂಟಿ ಮಾಡಿರುವಂತ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ ನಡೆದಿದೆ. ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಮಾಡಲಾಗಿದೆ. ಕೇರಳದ ಚಿನ್ನಾಭರಣ ವ್ಯಾಪಾರಿ ಎಂ ಆರ್ ಸುದೀನ್ ಎಂಬುವರೇ ವಂಚನೆಗೆ ಒಳಗಾದಂತವರಾಗಿದ್ದಾರೆ. ಕಳೆದ ಗುರುವಾರ ನಡೆದ … Continue reading BREAKING: ಬೆಂಗಳೂರು ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ