ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಪೊಲೀಸ್ ಇಲಾಖೆಯಂತೆ ಅರಣ್ಯ ಇಲಾಖೆಯಿಂದ ಅರಣ್ಯ ಅಪರಾಧಗಳ ಸಂಬಂಧ ಆನ್ ಲೈನ್ ಎಫ್ಐಆರ್ ವ್ಯವಸ್ಥೆ ಇರಲಿಲ್ಲ. ಕೇವಲ ಮ್ಯಾನುಯೆಲ್ ಆಗಿ ಹಾಕಲಾಗುತ್ತಿತ್ತು. ಈಗ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಮತ್ತೊಂದು ಮೈಲುಗಲ್ಲು ಎನ್ನುವಂತೆ ಅರಣ್ಯ ಅಪರಾಧಗಳ ಆನ್ ಲೈನ್ ಎಫ್ಐಆರ್ ಗಾಗಿ ಗರುಡಾಕ್ಷಿ ಎನ್ನುವಂತ ವ್ಯವಸ್ಥೆ ನಾಳೆ ಲೋಕಾರ್ಪಣೆಗೊಳಲ್ಲಿದೆ. ಆ ಮೂಲಕ ಕರ್ನಾಟಕದಲ್ಲಿ ನಾಳೆಯಿಂದ ಗರುಡಾಕ್ಷಿ ಆನ್ ಲೈನ್ ಎಫ್ಐಆರ್ ವ್ಯವಸ್ಥೆ ಜಾರಿಗೊಳ್ಳಲಿದೆ. ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು … Continue reading BIG NEWS: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಮತ್ತೊಂದು ಮೈಲುಗಲ್ಲು: ನಾಳೆಯಿಂದ ‘ಗರುಡಾಕ್ಷಿ ಆನ್ ಲೈನ್ FIR ವ್ಯವಸ್ಥೆ’ ಜಾರಿ
Copy and paste this URL into your WordPress site to embed
Copy and paste this code into your site to embed