BIG NEWS: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮೂವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿದೆ. ಸೊರಬದ ಕಾನು ಕೇರಿ ಗ್ರಾಮದ 19 ವರ್ಷದ ಯುವತಿಯೊಬ್ಬರು ಸಾಗರ ಶಾಹಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದರು. ಜುಲೈ.7ರಂದು ಹಿಂದೂ ಯುವಕನ ಬೈಕಿನಲ್ಲಿ ತೆರಳುತ್ತಿದ್ದಾಗ … Continue reading BIG NEWS: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮೂವರು ಆರೋಪಿಗಳು ಅರೆಸ್ಟ್