ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬೆನ್ನಲ್ಲೇ ಮತ್ತೊಂದುಕೊಲೆ ನಡೆದಿದೆ. ಸುರತ್ಕಲ್ ನಲ್ಲಿ ಇಂದು ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
BIGG NEWS : “ಕ್ರೀಡೆಯಲ್ಲಿ ಸೋತವರಿಲ್ಲ” ; 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿದ ‘ಪ್ರಧಾನಿ ಮೋದಿ’
ಮಂಗಳ ಪೇಟೆಯ ಫಾಜಿಲ್ಎಂ ಬ ಯುವಕನ ಚಪ್ಪಲಿ ಖರೀದಿಗೆ ಬಂದಿದ್ದ, ಫಾಜಿಲ್ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.
BIGG NEWS : “ಕ್ರೀಡೆಯಲ್ಲಿ ಸೋತವರಿಲ್ಲ” ; 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿದ ‘ಪ್ರಧಾನಿ ಮೋದಿ’
ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಜಿಲ್ನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕರಾವಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
BIGG NEWS : “ಕ್ರೀಡೆಯಲ್ಲಿ ಸೋತವರಿಲ್ಲ” ; 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿದ ‘ಪ್ರಧಾನಿ ಮೋದಿ’