ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಮರ್ಡರ್ ಆಗಿದ್ದು, ನಡುರಸ್ತೆಯಲ್ಲೇ ರೌಡಿಶೀಟರ್ ಓರ್ವನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಮುತ್ತುರಾಯನಗರ ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ದುಷ್ಕರ್ಮಿಗಳು ರೌಡಶೀಟರ್ ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ರೌಡಿಶೀಟರ್ ನಾಗನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.