ಪಶ್ಚಿಮ ಬಂಗಾಳ: ದೇಶದಲ್ಲಿ ನಿಫಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಸತ್ ನಲ್ಲಿರುವಂತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನರ್ಸ್ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ನಿಫಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಂತ 25 ವರ್ಷದ ನರ್ಸ್ ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಸೋಂಕು ಇಬ್ಬರು ನರ್ಸ್ ಗಳಿಗೆ ತಗುಲಿತ್ತು. ಇಬ್ಬರ ಪೈಕಿ ಓರ್ವ ಲೇಡಿ ನರ್ಸ್ ನಿಫಾ ವೈರಸ್ ಗೆ ಬಲಿಯಾಗಿದ್ದಾರೆ.
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್
ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ







