ವ್ಯಾಜ್ಯ ಬಗೆಹರಿಸಿಕೊಳ್ಳುವವರಿಗೆ ಮತ್ತೊಂದು ಅವಕಾಶ : ಸೆ.14 ರಂದು ʻರಾಷ್ಟ್ರೀಯ ಲೋಕ ಅದಾಲತ್ʼ
ಬಳ್ಳಾರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸೆ.14 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು … Continue reading ವ್ಯಾಜ್ಯ ಬಗೆಹರಿಸಿಕೊಳ್ಳುವವರಿಗೆ ಮತ್ತೊಂದು ಅವಕಾಶ : ಸೆ.14 ರಂದು ʻರಾಷ್ಟ್ರೀಯ ಲೋಕ ಅದಾಲತ್ʼ
Copy and paste this URL into your WordPress site to embed
Copy and paste this code into your site to embed