BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: ಜಿಲ್ಲೆಯಲ್ಲಿ 19ಕ್ಕೆ ಏರಿದ ಸಾವಿನ ಸಂಖ್ಯೆ

ಹಾಸನ: ಜಿಲ್ಲೆಯಲ್ಲಿ ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಈವರೆಗೆ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಗಿರೀಶ್(41) ಎಂಬುವರು ರಜೆಗೆಂದು ಇಂದು ಊರಿಗೆ ತೆರಳಿದ್ದರು. ಹಾಸನ ತಾಲ್ಲೂಕಿನ ಕಟ್ಟಾಯದ ಹ್ಯಾರಾನೆ ಗ್ರಾಮಕ್ಕೆ ಇಂದು ರಜೆಯಿದ್ದ ಕಾರಣ ತೆರಳಿದ್ದಂತ ಗಿರೀಶ್ ಅವರು ಹೊಲದಲ್ಲಿ ಜೋಳದ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. … Continue reading BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: ಜಿಲ್ಲೆಯಲ್ಲಿ 19ಕ್ಕೆ ಏರಿದ ಸಾವಿನ ಸಂಖ್ಯೆ