ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೆಗಾಲ ಗ್ರಾಮದಲ್ಲಿ ಹುಲಿದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹುಲಿ ದಾಳಿಯಿಂದಾಗಿ ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ
 
		



 




