Watch Video: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ ಸಂಭವಿಸಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್ ವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದಂತ ಎಸ್ ಬಿ ಕೆ ಎನ್ನುವಂತ ಖಾಸಗಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿದೆ. ಇಂದು ಸಂಜೆ ಹುಲಿದೇವರಬನದ ಬಳಿಯಲ್ಲಿ ಖಾಸಗಿ ಬಸ್ ಸಾಗುತ್ತಿದ್ದಂತ ಸಂದರ್ಭದಲ್ಲಿ … Continue reading Watch Video: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು