ಬೆಂಗಳೂರು ‘ನಮ್ಮ ಮೆಟ್ರೋ ಸ್ಟೇಷನ್’ಗೆ ಮತ್ತೊಂದು ಖಾಸಗಿ ಕಂಪನಿ ಹೆಸರು: 40 ಕೋಟಿಗೆ ಒಪ್ಪಂದ
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಂಸ್ಥೆಯು 27ನೇ ಮಾರ್ಚ್ 2026ರಂದು ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ (ಬಾಗ್ಮನೆ ಗುಂಪು) ಜೊತೆ ಅನುದಾನ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-2ಎ ಅಡಿಯಲ್ಲಿ ಮೆಟ್ರೋ ಮೂಲಸೌಕರ್ಯ ಅಭಿವೃದ್ಧಿಗೆ ಹಣಕಾಸು ಸಹಭಾಗಿತ್ವವನ್ನು ಒಳಗೊಂಡಿದೆ. ಈ ಸಹಕಾರದ ಭಾಗವಾಗಿ, ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಔಟರ್ ರಿಂಗ್ ರೋಡ್ (ORR) ಮಾರ್ಗದಲ್ಲಿರುವ ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ನಿಲ್ದಾಣ ನಿರ್ಮಾಣಕ್ಕಾಗಿ … Continue reading ಬೆಂಗಳೂರು ‘ನಮ್ಮ ಮೆಟ್ರೋ ಸ್ಟೇಷನ್’ಗೆ ಮತ್ತೊಂದು ಖಾಸಗಿ ಕಂಪನಿ ಹೆಸರು: 40 ಕೋಟಿಗೆ ಒಪ್ಪಂದ
Copy and paste this URL into your WordPress site to embed
Copy and paste this code into your site to embed