ವಿರಾಟ್ ಕೊಹ್ಲಿಯಿಂದ ಮತ್ತೊಂದು ದಾಖಲೆ: ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ಹೆಗ್ಗಳಿಕೆಗೆ ಪಾತ್ರ

ದುಬೈ  : ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಫೆಬ್ರವರಿ 23) ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಕ್ಯಾಚ್ಗಳನ್ನು ಪಡೆದ ಫೀಲ್ಡರ್ ಎಂಬ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಈ ಹಿಂದೆ ಅವರು ಅಜರುದ್ದೀನ್ ಅವರೊಂದಿಗೆ ತಲಾ ೧೫೬ ಕ್ಯಾಚ್ ಗಳೊಂದಿಗೆ ಸಮಬಲ ಸಾಧಿಸಿದ್ದರು. … Continue reading ವಿರಾಟ್ ಕೊಹ್ಲಿಯಿಂದ ಮತ್ತೊಂದು ದಾಖಲೆ: ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ಹೆಗ್ಗಳಿಕೆಗೆ ಪಾತ್ರ