Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸುಂಕದ ಏರಿಕೆಯ ಬೆದರಿಕೆ ಹಾಕಿ ಭಾರತ-ಪಾಕ್ ಯುದ್ಧ ನಿಲ್ಲಿಸಿದೆ’: ಮತ್ತೆ ಹಳೆಯ ರಾಗ ಹಾಡಿದ ಡೊನಾಲ್ಡ್ ಟ್ರಂಪ್!

01/05/2026 6:20 AM

BREAKING : ಗ್ರಾಹಕರಿಗೆ ಬಿಗ್ ಶಾಕ್ : ʻLPGʼ ವಾಣಿಜ್ಯ ಸಿಲಿಂಡರ್‌ ಬೆಲೆ ಬರೋಬ್ಬರಿ 993 ರೂ. ಏರಿಕೆ | LPG Price Hike

01/05/2026 6:19 AM

ಭಾರತದ ಮಕ್ಕಳಲ್ಲಿ ಹೆಚ್ಚುತ್ತಿದೆ ಬೊಜ್ಜು: ಪ್ರತಿ 14 ಮಕ್ಕಳಲ್ಲಿ ಒಬ್ಬರು ಅತಿಯಾದ ತೂಕದಿಂದ ಬಳಲುತ್ತಿದ್ದಾರೆ : ಸಮೀಕ್ಷೆಯಲ್ಲಿ ಆತಂಕಕಾರಿ ವರದಿ!

01/05/2026 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗಳಿಗೆ ಪುಂಡರು ಬೆದರಿಕೆ
KARNATAKA

BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗಳಿಗೆ ಪುಂಡರು ಬೆದರಿಕೆ

By kannadanewsnow0914/10/2024 8:30 PM

ಬೆಂಗಳೂರು: ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅಡ್ಡಗಟ್ಟಿದಂತ ಪುಂಡರು, ಕಾರಿನಲ್ಲಿದ್ದಂತ ದಂಪತಿಗಳಿಗೆ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರಿನ ತುರುಬರಹಳ್ಳಿ ವಿಬ್ ಗಯಾರ್ ಶಾಲೆಯ ಬಳಿಯಲ್ಲಿ ಕಾರು ಓವರ್ ಟೇಕ್ ವಿಚಾರಕ್ಕೆ ಕಾರು ಅಡ್ಡಗಟ್ಟಿ ಉತ್ತರ ಭಾರತ ಮೂಲದ ದಂಪತಿಗಳಿಗೆ ಧಮ್ಕಿ ಹಾಕಿರುವುದಾಗಿ ತಿಳಿದು ಬಂದಿದೆ.

ಈ ಘಟನೆಯ ಸಂಬಂಧ ದಂಪತಿಗಳು ವೀಡಿಯೋ ಸಹಿತ ಬೆಂಗಳೂರು ನಗರ ಪೊಲೀಸರಿ ಟ್ಯಾಗ್ ಮಾಡಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಇದೇ ವೀಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಹಂಚಿಕೊಂಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕನಿಷ್ಠ ಪಕ್ಷ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಸಂಪೂರ್ಣ ವಿಫಲವಾಗಿದೆ. ರಾತ್ರಿಯಾದರೆ ಪುಂಡರು, ಕಿಡಿಗೇಡಿಗಳು ನಡು ರಸ್ತೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವುದು ದಿನೇ ದಿನೇ ವರದಿಯಾಗುತ್ತಲೇ ಇವೆ ಎಂದಿದ್ದಾರೆ.

ತಡರಾತ್ರಿ ಕಾಡುಬೀಸನಹಳ್ಳಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ ಪುಂಡನೊಬ್ಬ ಬೆದರಿಸುತ್ತಿರುವ ಘಟನೆ ಉದ್ಯೋಗಿಗಳು, ಮಹಿಳೆಯರು, ನಾಗರೀಕರು ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ಓಡಾಡಲೂ ಭಯ ಪಡುವ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಳಿತಪ್ಪಿರುವುದಕ್ಕೆ ಸಾಕ್ಷಿಯಾಗಿ ಸಂಭವಿಸಿರುವ ಅನೇಕ ದುರ್ಘಟನೆಗಳು ನಮ್ಮ ಮುಂದಿವೆ, ಅಭಿವೃದ್ಧಿಯತ್ತ ಒಂದೇ ಒಂದು ಹೆಜ್ಜೆ ಇಡದ ಭ್ರಷ್ಟ ಹಗರಣಗಳ ಸರಮಾಲೆ ಹೊತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆಯ ವಿಷಯದಲ್ಲಾದರೂ ಜನರಿಗೆ ನೆಮ್ಮದಿ ಕೊಡುವ ಪ್ರಮಾಣಿಕ ಪ್ರಯತ್ನ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದರು.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಉತ್ತರ ಭಾರತ ಮೂಲದ ದಂಪತಿಗಳಿಂದ ದೂರು ಪಡೆದು, ಬೆಂಗಳೂರು ನಗರ ಪೊಲೀಸರು ಧಮ್ಕಿ ಹಾಕಿದಂತ ಪುಂಡರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕನಿಷ್ಠ ಪಕ್ಷ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಸಂಪೂರ್ಣ ವಿಫಲವಾಗಿದೆ. ರಾತ್ರಿಯಾದರೆ ಪುಂಡರು, ಕಿಡಿಗೇಡಿಗಳು ನಡು ರಸ್ತೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವುದು ದಿನೇ ದಿನೇ ವರದಿಯಾಗುತ್ತಲೇ ಇವೆ.

ತಡರಾತ್ರಿ ಕಾಡುಬೀಸನಹಳ್ಳಿಯಲ್ಲಿ ಕಾರಿನಲ್ಲಿ… pic.twitter.com/rLuFITHob4

— Vijayendra Yediyurappa (@BYVijayendra) October 14, 2024

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

01/05/2026 6:10 AM2 Mins Read

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

01/05/2026 6:10 AM1 Min Read

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM1 Min Read
Recent News

‘ಸುಂಕದ ಏರಿಕೆಯ ಬೆದರಿಕೆ ಹಾಕಿ ಭಾರತ-ಪಾಕ್ ಯುದ್ಧ ನಿಲ್ಲಿಸಿದೆ’: ಮತ್ತೆ ಹಳೆಯ ರಾಗ ಹಾಡಿದ ಡೊನಾಲ್ಡ್ ಟ್ರಂಪ್!

01/05/2026 6:20 AM

BREAKING : ಗ್ರಾಹಕರಿಗೆ ಬಿಗ್ ಶಾಕ್ : ʻLPGʼ ವಾಣಿಜ್ಯ ಸಿಲಿಂಡರ್‌ ಬೆಲೆ ಬರೋಬ್ಬರಿ 993 ರೂ. ಏರಿಕೆ | LPG Price Hike

01/05/2026 6:19 AM

ಭಾರತದ ಮಕ್ಕಳಲ್ಲಿ ಹೆಚ್ಚುತ್ತಿದೆ ಬೊಜ್ಜು: ಪ್ರತಿ 14 ಮಕ್ಕಳಲ್ಲಿ ಒಬ್ಬರು ಅತಿಯಾದ ತೂಕದಿಂದ ಬಳಲುತ್ತಿದ್ದಾರೆ : ಸಮೀಕ್ಷೆಯಲ್ಲಿ ಆತಂಕಕಾರಿ ವರದಿ!

01/05/2026 6:15 AM

ನಿಮ್ಮ ಬೋರ್ಡಿಂಗ್ ಪಾಸ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದೀರಾ? ಎಚ್ಚರ! ನಿಮ್ಮ ಹಾರಾಟ ಅಷ್ಟೇ ಅಲ್ಲ, ಗುರುತೂ ನಾಶವಾಗಬಹುದು!

01/05/2026 6:11 AM
State News
KARNATAKA

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

By kannadanewsnow0901/05/2026 6:10 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಮದ್ಯದ ವ್ಯವಹಾರ ಹಾಗೂ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ‘ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು 2026’ ಎಂಬ…

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

01/05/2026 6:10 AM

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.