BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗಳಿಗೆ ಪುಂಡರು ಬೆದರಿಕೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅಡ್ಡಗಟ್ಟಿದಂತ ಪುಂಡರು, ಕಾರಿನಲ್ಲಿದ್ದಂತ ದಂಪತಿಗಳಿಗೆ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ತುರುಬರಹಳ್ಳಿ ವಿಬ್ ಗಯಾರ್ ಶಾಲೆಯ ಬಳಿಯಲ್ಲಿ ಕಾರು ಓವರ್ ಟೇಕ್ ವಿಚಾರಕ್ಕೆ ಕಾರು ಅಡ್ಡಗಟ್ಟಿ ಉತ್ತರ ಭಾರತ ಮೂಲದ ದಂಪತಿಗಳಿಗೆ ಧಮ್ಕಿ ಹಾಕಿರುವುದಾಗಿ ತಿಳಿದು ಬಂದಿದೆ. ಈ ಘಟನೆಯ ಸಂಬಂಧ ದಂಪತಿಗಳು ವೀಡಿಯೋ ಸಹಿತ ಬೆಂಗಳೂರು ನಗರ ಪೊಲೀಸರಿ ಟ್ಯಾಗ್ ಮಾಡಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಇದೇ ವೀಡಿಯೋವನ್ನು … Continue reading BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗಳಿಗೆ ಪುಂಡರು ಬೆದರಿಕೆ